Home Bibles ನೆಹೆಮ್ಯ 11:32 · ಕನ್ನಡ ಬೈಬಲ್
ನೆಹೆಮ್ಯ 11:32 · ಕನ್ನಡ ಬೈಬಲ್

ಅನಾತೋತು ನೋಬು ಅನನ್ಯವು

Cross references

ಯೆಹೋಶುವ 21:18

ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.

1 ಸಮುವೇಲ 21:1

ತರುವಾಯ ದಾವೀದನು ನೋಬ್‌ ಊರಲ್ಲಿದ್ದ ಯಾಜಕನಾದ ಅಹೀಮೆಲೆ ಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ--ಒಬ್ಬರೂ ನಿನ್ನ ಸಂಗಡ ಬಾರದೆ ನೀನು ಒಂಟಿಯಾಗಿ ಬಂದದ್ದು ಏನೆಂದು ಅವನನ್ನು ಕೇಳಿದನು.

1 ಸಮುವೇಲ 21:2

ದಾವೀದನು ಯಾಜಕನಾದ ಅಹೀಮೆಲೆಕನಿಗೆ--ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿ--ನಾನು ಕಳುಹಿಸಿದ ಕಾರ್ಯವು ನಿನಗೆ ಆಜ್ಞಾಪಿಸಿದ್ದು ಇಂಥಾದ್ದೆಂದು ಒಬ್ಬರಿಗೂ ತಿಳಿಯ ಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.

1 ಸಮುವೇಲ 22:19

ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.

ನೆಹೆಮ್ಯ 7:27

ಅನಾತೋತಿನ ಮನು ಷ್ಯರು ನೂರ ಇಪ್ಪತ್ತೆಂಟು ಮಂದಿಯು.

ಯೆಶಾಯ 10:30

ಓ ಗಲ್ಲೀಮ್‌ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.

ಯೆಶಾಯ 10:32

ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್‌ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.

ಯೆರೆಮಿಯ 1:1

ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು.

Interlinear

Choose Theme