Home Bibles ☰ Books ನೆಹೆಮ್ಯ 11:35 · ಕನ್ನಡ ಬೈಬಲ್
ನೆಹೆಮ್ಯ 11:35 · ಕನ್ನಡ ಬೈಬಲ್

ಲೋದು ಓನೋನು ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು.ಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು.

Cross references

1 ದಿನವೃತ್ತಾಂತ 4:14

ಮೆಯೋನೋತೈಯು ಒಫ್ರಾಹ ನನ್ನು ಪಡೆದನು; ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮ್ಯರ ತಂದೆಯಾದ ಯೋವಾಬನನ್ನು ಪಡೆದನು.

1 ದಿನವೃತ್ತಾಂತ 8:12

ಎಲ್ಪಾಳನ ಕುಮಾರರು--ಏಬೆರನು, ಮಿಷಾಮನು, ಶೆಮೆದನು. ಇವನೇ ಒನೋನನ್ನೂ ಲೋದನ್ನೂ ಅವುಗಳ ಗ್ರಾಮಗಳನ್ನೂ ಕಟ್ಟಿಸಿದನು.

ನೆಹೆಮ್ಯ 6:2

ಸನ್ಬಲ್ಲಟನೂ ಗೆಷೆಮನೂ ನನಗೆ--ಓನೋನು ಎಂಬ ಬೈಲಿನಲ್ಲಿರುವ ಗ್ರಾಮಗಳಲ್ಲಿ ಸಂಧಿಸಿಕೊಳ್ಳೋಣ ಬಾ ಅಂದರು. ಆದರೆ ಅವರು ನನಗೆ ಕೇಡುಮಾಡಲು ನೆನಸಿಕೊಂಡಿದ್ದರು.

ನೆಹೆಮ್ಯ 7:37

ಲೋದು ಹಾದೀದು ಓನೋನು ಎಂಬವರ ಮಕ್ಕಳು ಏಳುನೂರ ಇಪ್ಪತ್ತೊಂದು ಮಂದಿಯು.

Interlinear

Choose Theme