Home Bibles ನೆಹೆಮ್ಯ 11:36 · ಕನ್ನಡ ಬೈಬಲ್
ನೆಹೆಮ್ಯ 11:36 · ಕನ್ನಡ ಬೈಬಲ್

ಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು.

Cross references

ಆದಿಕಾಂಡ 49:7

ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.

ಯೆಹೋಶುವ 21:1

ಲೇವಿಯರ ಪಿತೃಗಳ ಹಿರಿಯರು ಕಾನಾನ್‌ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ--

1 ದಿನವೃತ್ತಾಂತ 6:54

ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು

Interlinear

Choose Theme