ನೆಹೆಮ್ಯ 11:9 · ಕನ್ನಡ ಬೈಬಲ್
ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು.
Cross references
1 ದಿನವೃತ್ತಾಂತ 9:7
ಬೆನ್ಯಾವಿಾನನ ಕುಮಾರರು--ಹಸ್ಸೆನುವಾಹನ ಮಗನಾದ ಹೋದವ್ಯನ ಮಗನಾದ ಮೆಷುಲ್ಲಾಮನ ಮಗನಾದ ಸಲ್ಲುವೂ;