Home Bibles ನೆಹೆಮ್ಯ 12:11 · ಕನ್ನಡ ಬೈಬಲ್
ನೆಹೆಮ್ಯ 12:11 · ಕನ್ನಡ ಬೈಬಲ್

ಯೋಯಾದನು ಯೋನಾತಾನನನ್ನೂ ಪಡೆದನು; ಯೋನಾತಾನನು ಯದ್ದೂವನನ್ನೂ ಪಡೆದನು.

Cross references

ನೆಹೆಮ್ಯ 12:22

ಎಲ್ಯಾಷೀಬನು, ಯೋಯಾದನು, ಯೋಹಾ ನಾನನು, ಯದ್ದೂವನು, ಇವರ ದಿವಸಗಳಲ್ಲಿ ಲೇವಿಯರೂ ಯಾಜಕರೂ ಪಾರಸಿಯನಾದ ದಾರ್ಯಾವೆ ಷನ ಆಳಿಕೆಯ ವರೆಗೆ ಪಿತೃಗಳ ಮುಖ್ಯಸ್ಥರಾಗಿ ಬರೆ ಯಲ್ಪಟ್ಟಿದ್ದರು.

Interlinear

Choose Theme