ನೆಹೆಮ್ಯ 12:16 · ಕನ್ನಡ ಬೈಬಲ್
ಮೆರಾಯೋತನ ವಂಶದವನಾದ ಹೆಲ್ಕೈ ನು, ಇದ್ದೋನನ ವಂಶದವನಾದ ಜೆಕರ್ಯನು, ಗಿನ್ನೆ ತೋನನ ವಂಶದವನಾದ ಮೆಷುಲ್ಲಾಮನು,
Cross references
ಜೆಕರ್ಯ 1:1
ದಾರ್ಯಾವೆಷನ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಕರ್ತನ ವಾಕ್ಯವು ಇದ್ದೋನನ ಮಗನಾದ ಬೆರಕ್ಯನ ಮಗನಾದ ಜೆಕರ್ಯ ನೆಂಬ ಪ್ರವಾದಿಗೆ ಉಂಟಾಯಿತು. ಹೇಗಂದರೆ--