Cross references
ಎಜ್ರಾ 10:15
ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು.
ನೆಹೆಮ್ಯ 10:2
ಅಧಿಪತಿಯಾದ ನೆಹೆವಿಾಯನು, ಚಿದ್ಕೀಯನು, ಸೆರಾಯನು,
ನೆಹೆಮ್ಯ 10:3
ಅಜ ರ್ಯನು, ಯೆರೆವಿಾಯನು, ಪಷ್ಹೂರನು, ಅಮ ರ್ಯನು,