ನೆಹೆಮ್ಯ 12:41 · ಕನ್ನಡ ಬೈಬಲ್
ಆಗ ಯಾಜಕರಾದ ಎಲ್ಯಾಕೀಮನೂ ಮಾಸೇ ಯನೂ ಮಿನ್ಯಾವಿಾನನೂ ವಿಾಕಾಯನೂ ಎಲ್ಯೋ ವೇನೈಯನೂ ಜೆಕರ್ಯನೂ ಹನನ್ಯನೂ ತುತೂರಿ ಗಳನ್ನು ಹಿಡಿದುಕೊಂಡವರು;
Cross references
ನೆಹೆಮ್ಯ 8:7
ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
ನೆಹೆಮ್ಯ 10:7
ಬಾರೂ ಕನು, ಮೆಷುಲ್ಲಾಮನು, ಅಬೀಯನು, ಮಿಯ್ಯಾವಿಾ ನನು,