Home Bibles ☰ Books ನೆಹೆಮ್ಯ 12:9 · ಕನ್ನಡ ಬೈಬಲ್
ನೆಹೆಮ್ಯ 12:9 · ಕನ್ನಡ ಬೈಬಲ್

ಇದಲ್ಲದೆ ಅವರ ಸಹೋ ದರರಾದ ಬಕ್ಬುಕ್ಯನು ಉನ್ನೀಯು ವರ್ಗಗಳಲ್ಲಿ ಅವರಿಗೆ ಎದುರಾಗಿದ್ದರು.

Cross references

ನೆಹೆಮ್ಯ 12:24

ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.

ಕೀರ್ತನೆಗಳು 134:1

ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.

Interlinear

Choose Theme