Home Bibles ನೆಹೆಮ್ಯ 13:16 · ಕನ್ನಡ ಬೈಬಲ್
ನೆಹೆಮ್ಯ 13:16 · ಕನ್ನಡ ಬೈಬಲ್

ಇದಲ್ಲದೆ ವಿಾನುಗಳನ್ನೂ ಎಲ್ಲಾ ಸರುಕುಗಳನ್ನೂ ತಕ್ಕೊಂಡು ಬಂದು ಸಬ್ಬತ್‌ ದಿವಸದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ತೂರಿನವರು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.

Cross references

ನಿರ್ಗಮಕಾಂಡ 23:12

ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.

ದ್ವಿತೀಯೋಪದೇಶಕಾಂಡ 5:14

ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್‌ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.

Interlinear

Choose Theme