Home Bibles ☰ Books ನೆಹೆಮ್ಯ 2:9 · ಕನ್ನಡ ಬೈಬಲ್
ನೆಹೆಮ್ಯ 2:9 · ಕನ್ನಡ ಬೈಬಲ್

ಆಗ ನಾನು ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ ಕುದುರೆ ಸವಾರರನ್ನೂ ಕಳುಹಿಸಿದನು.

Cross references

ಎಜ್ರಾ 8:22

ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.

Interlinear

Choose Theme