Home Bibles ☰ Books ನೆಹೆಮ್ಯ 3:10 · ಕನ್ನಡ ಬೈಬಲ್
ನೆಹೆಮ್ಯ 3:10 · ಕನ್ನಡ ಬೈಬಲ್

ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು.

Cross references

ನೆಹೆಮ್ಯ 3:23

ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು.

ನೆಹೆಮ್ಯ 3:28

ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು.

ನೆಹೆಮ್ಯ 10:4

ಮಲ್ಕೀಯನು, ಹಟೂಷನು, ಶೆಬನ್ಯನು, ಮಲ್ಲೂಕನು,

ನೆಹೆಮ್ಯ 10:5

ಹಾರಿಮನು, ಮೆರೇಮೋತನು, ಓಬ ದ್ಯನು,

Interlinear

Choose Theme