Home Bibles ☰ Books ನೆಹೆಮ್ಯ 3:11 · ಕನ್ನಡ ಬೈಬಲ್
ನೆಹೆಮ್ಯ 3:11 · ಕನ್ನಡ ಬೈಬಲ್

ಹಾರೀಮನ ಮಗನಾದ ಮಲ್ಕೀ ಯನೂ ಪಹತ್‌ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.

Cross references

ಎಜ್ರಾ 2:6

ಯೇಷೂವನ ಯೋವಾಬನ ಮಕ್ಕಳಿಗೆ ಇದ್ದ ಪಹತ್‌ ಮೋವಾಬನ ಮಕ್ಕಳು--ಎರಡು ಸಾವಿರದ ಎಂಟು ನೂರ ಹನ್ನೆರಡು ಮಂದಿಯು.

ಎಜ್ರಾ 8:4

ಪಹತ್‌ಮೋವಾಬನ ಕುಮಾರರಲ್ಲಿ ಜೆರಹ್ಯನ ಮಗ ನಾದ ಎಲ್ಯೆಹೋವೇನೈಯೂ; ಅವನ ಸಂಗಡ ಇನ್ನೂರು ಮಂದಿ ಗಂಡಸರೂ.

ನೆಹೆಮ್ಯ 7:11

ಯೇಷೂವನು ಯೋವಾಬನು ಎಂಬವರ ಮಕ್ಕಳಲ್ಲಿ ಪಹತ್‌ ಮೋವಾಬನ ಮಕ್ಕಳು ಎರಡು ಸಾವಿರ ಎಂಟುನೂರ ಹದಿನೆಂಟು ಮಂದಿಯು.

ನೆಹೆಮ್ಯ 7:35

ಹಾರೀಮನ ಮಕ್ಕಳು ಮುನ್ನೂರ ಇಪ್ಪತ್ತು ಮಂದಿಯು.

ನೆಹೆಮ್ಯ 10:5

ಹಾರಿಮನು, ಮೆರೇಮೋತನು, ಓಬ ದ್ಯನು,

ನೆಹೆಮ್ಯ 10:14

ಜನರ ಮುಖ್ಯಸ್ಥರು--ಪರೋಷನು, ಪಹತ್‌ ಮೋವಾಬನು ಏಲಾಮನು,

ನೆಹೆಮ್ಯ 12:38

ಸ್ತುತಿಸುವ ಮತ್ತೊಂದು ಗುಂಪಿನವರು ಅವರಿಗೆ ದುರಾಗಿ ನಡೆದರು; ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು ಅಗಲವಾದ ಗೋಡೆ ಯನ್ನು

Interlinear

Choose Theme