Home Bibles ನೆಹೆಮ್ಯ 3:12 · ಕನ್ನಡ ಬೈಬಲ್
ನೆಹೆಮ್ಯ 3:12 · ಕನ್ನಡ ಬೈಬಲ್

ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು.

Cross references

ನಿರ್ಗಮಕಾಂಡ 35:25

ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು.

ನೆಹೆಮ್ಯ 3:9

ಇವರ ತರುವಾಯ ಯೆರೂ ಸಲೇಮಿನ ಅರ್ಧಕ್ಕೆ ಅಧಿಪತಿಯಾದ ಹೂರನ ಮಗ ನಾದ ರೆಫಾಯನು ಭದ್ರಪಡಿಸಿದನು.

ನೆಹೆಮ್ಯ 3:14

ಆದರೆ ಬೆತ್‌ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.

ನೆಹೆಮ್ಯ 7:45

ದ್ವಾರಪಾಲಕರಾದ ಶಲ್ಲೂಮನ ಮಕ್ಕಳು ಅಟೇರನ ಮಕ್ಕಳು ಟಲ್ಮೋನನ ಮಕ್ಕಳು ಅಕ್ಕೂಬನ ಮಕ್ಕಳು ಹಟೀಟನ ಮಕ್ಕಳು ಶೋಬೈಯ ಮಕ್ಕಳೂ ನೂರ ಮೂವತ್ತೆಂಟು ಮಂದಿಯು.

ಅಪೋಸ್ತಲರ ಕೃತ್ಯಗಳು 21:8

ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.

ಫಿಲಿಪ್ಪಿಯವರಿಗೆ 4:3

ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್‌ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.

Interlinear

Choose Theme