Home Bibles ನೆಹೆಮ್ಯ 3:18 · ಕನ್ನಡ ಬೈಬಲ್
ನೆಹೆಮ್ಯ 3:18 · ಕನ್ನಡ ಬೈಬಲ್

ಇವನ ತರುವಾಯ ಇವನ ಸಹೋದರರೊಳಗೆ ಕೆಯಾಲದ ಅರ್ಧಪಾಲಿಗೆ ಅಧಿಪತಿಯಾದ ಹೇನಾದಾದನ ಮಗ ನಾದ ಬವ್ವೈನು ಭದ್ರಪಡಿಸಿದನು.

Cross references

1 ಸಮುವೇಲ 23:1

ಇಗೋ, ಫಿಲಿಷ್ಟಿಯರು ಕೆಯಾಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಿದರು.

ನೆಹೆಮ್ಯ 10:9

ಲೇವಿಯರು--ಅಜನ್ಯನ ಮಗನಾದ ಯೇಷೂ ವನು, ಹೇನಾದಾದನ ಮಕ್ಕಳಲ್ಲಿ ಬಿನ್ನೂಯ್‌, ಕದ್ಮೀ ಯೇಲನು;

Interlinear

Choose Theme