ನೆಹೆಮ್ಯ 3:2 · ಕನ್ನಡ ಬೈಬಲ್
ಇವರ ತರುವಾಯ ಯೆರಿಕೋವಿನ ಮನುಷ್ಯರು ಕಟ್ಟಿದರು. ಇವರ ತರುವಾಯ ಇಮ್ರಿಯ ಮಗನಾದ ಜಕ್ಕೂರನು ಕಟ್ಟಿದನು.
Cross references
ಎಜ್ರಾ 2:34
ಯೆರಿಕೋವಿನ ಮಕ್ಕಳು -- ಮುನ್ನೂರ ನಾಲ್ವತ್ತೈದು ಮಂದಿಯು.
ನೆಹೆಮ್ಯ 7:36
ಯೆರಿಕೋವಿನ ಮಕ್ಕಳು ಮುನ್ನೂರ ನಾಲ್ವತ್ತೈದು ಮಂದಿಯು.
ನೆಹೆಮ್ಯ 10:12
ಜಕ್ಕೂರನು, ಶೇರೇಬ್ಯನು, ಶೆಬನ್ಯನು,