Home Bibles ನೆಹೆಮ್ಯ 3:22 · ಕನ್ನಡ ಬೈಬಲ್
ನೆಹೆಮ್ಯ 3:22 · ಕನ್ನಡ ಬೈಬಲ್

ಇವನ ತರುವಾಯ ಬೈಲಿನ ಮನುಷ್ಯರಾದ ಯಾಜಕರು ಭದ್ರಪಡಿಸಿದರು.

Cross references

ನೆಹೆಮ್ಯ 6:2

ಸನ್ಬಲ್ಲಟನೂ ಗೆಷೆಮನೂ ನನಗೆ--ಓನೋನು ಎಂಬ ಬೈಲಿನಲ್ಲಿರುವ ಗ್ರಾಮಗಳಲ್ಲಿ ಸಂಧಿಸಿಕೊಳ್ಳೋಣ ಬಾ ಅಂದರು. ಆದರೆ ಅವರು ನನಗೆ ಕೇಡುಮಾಡಲು ನೆನಸಿಕೊಂಡಿದ್ದರು.

ನೆಹೆಮ್ಯ 12:28

ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿ ರುವ ಬೈಲಿನಿಂದಲೂ ನೆಟೋಫಾತ್ಯರ ಗ್ರಾಮಗ ಳಿಂದಲೂ

Interlinear

Choose Theme