Home Bibles ☰ Books ನೆಹೆಮ್ಯ 3:24 · ಕನ್ನಡ ಬೈಬಲ್
ನೆಹೆಮ್ಯ 3:24 · ಕನ್ನಡ ಬೈಬಲ್

ಇವನ ತರುವಾಯ ಹೆನದಾದನ ಮಗನಾದ ಬಿನ್ನೂಯನು ಅಜರ್ಯನ ಮನೆ ಅಂಗಳದ ತಿರುಗುವಿಕೆಯ ಕೊನೆಯ ವರೆಗೆ ಮತ್ತೊಂದು ಪಾಲನ್ನು ಭದ್ರಪಡಿಸಿದನು.

Cross references

ಎಜ್ರಾ 3:9

ಆಗ ಯೇಷೂವನೂ ಅವನ ಮಕ್ಕಳೂ ಅವನ ಸಹೋದರರೂ ಕದ್ಮೀಯೇಲನೂ ಅವನ ಮಕ್ಕಳೂ ಯೆಹೂದನ ಮಕ್ಕಳೂ ಹೇನಾದಾ ದನ ಮಕ್ಕಳೂ ಅವರ ಮಕ್ಕಳೂ ಅವರ ಸಹೋದರ ರಾದ ಲೇವಿಯರೂ ದೇವರ ಆಲಯದಲ್ಲಿರುವ ಕೆಲಸ ದವರನ್ನು ನಡಿಸಲು ಎದ್ದು ನಿಂತರು.

ನೆಹೆಮ್ಯ 3:11

ಹಾರೀಮನ ಮಗನಾದ ಮಲ್ಕೀ ಯನೂ ಪಹತ್‌ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.

ನೆಹೆಮ್ಯ 3:19

ಇವನ ತರು ವಾಯ ಮಿಚ್ಪದ ಅಧಿಪತಿಯಾದ ಯೇಷೂವನ ಮಗ ನಾದ ಏಜ್ರನು ಮೂಲೆಯಲ್ಲಿ ಆಯುಧ ಶಾಲೆಗೆ ಹೋಗುವ ಸ್ಥಳಕ್ಕೆ ಎದುರಾಗಿ ಮತ್ತೊಂದು ಪಾಲನ್ನು ಭದ್ರಪಡಿಸಿದನು.

ನೆಹೆಮ್ಯ 3:27

ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.

ನೆಹೆಮ್ಯ 10:9

ಲೇವಿಯರು--ಅಜನ್ಯನ ಮಗನಾದ ಯೇಷೂ ವನು, ಹೇನಾದಾದನ ಮಕ್ಕಳಲ್ಲಿ ಬಿನ್ನೂಯ್‌, ಕದ್ಮೀ ಯೇಲನು;

ನೆಹೆಮ್ಯ 10:10

ಅವರ ಸಹೋದರರಾದ ಶೆಬನ್ಯನು, ಹೋದೀಯನು, ಕೆಲೀಟನು, ಪೆಲಾಯನು, ಹಾನಾ ನನು,

Interlinear

Choose Theme