Home Bibles ☰ Books ನೆಹೆಮ್ಯ 3:27 · ಕನ್ನಡ ಬೈಬಲ್
ನೆಹೆಮ್ಯ 3:27 · ಕನ್ನಡ ಬೈಬಲ್

ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.

Cross references

ನೆಹೆಮ್ಯ 3:5

ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ.

Interlinear

Choose Theme