Home Bibles ನೆಹೆಮ್ಯ 3:28 · ಕನ್ನಡ ಬೈಬಲ್
ನೆಹೆಮ್ಯ 3:28 · ಕನ್ನಡ ಬೈಬಲ್

ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು.

Cross references

2 ಅರಸುಗಳು 11:16

ಆಗ ಅವರು ಅವಳನ್ನು ಹಿಡಿದು ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಲೆಮಾಡಿದರು.

2 ದಿನವೃತ್ತಾಂತ 23:15

ಹಾಗೆಯೇ ಅವರು ಅವಳ ಮೇಲೆ ಕೈ ಹಾಕಿದರು. ಅವಳು ಅರಸನ ಮನೆಯ ಬಳಿಯಲ್ಲಿ ಕುದುರೆ ಬಾಗಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದು ಹಾಕಿದರು.

ನೆಹೆಮ್ಯ 3:10

ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು.

ನೆಹೆಮ್ಯ 3:23

ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು.

ಯೆರೆಮಿಯ 31:40

ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.

Interlinear

Choose Theme