Home Bibles ☰ Books ನೆಹೆಮ್ಯ 3:31 · ಕನ್ನಡ ಬೈಬಲ್
ನೆಹೆಮ್ಯ 3:31 · ಕನ್ನಡ ಬೈಬಲ್

ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.

Cross references

ನೆಹೆಮ್ಯ 3:8

ಇವರ ತರುವಾಯ ಅಕ್ಕಸಾಲೆಯರಲ್ಲಿ ಒಬ್ಬನಾದಂಥ ಹರ್ಹಯನ ಮಗನಾದ ಉಜ್ಜಿಯೇಲನು ಭದ್ರಪಡಿಸಿದನು. ಇವನ ತರುವಾಯ ತೈಲಗಾರರಲ್ಲಿ ಒಬ್ಬನ ಮಗನಾದ ಹನನ್ಯನು ಭದ್ರಪಡಿಸಿದನು. ಇವರು ಅಗಲವಾದ ಗೋಡೆಯ ತನಕ ಯೆರೂಸಲೇ ಮನ್ನು ಬಲಪಡಿಸಿದರು.

ನೆಹೆಮ್ಯ 3:32

ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.

Interlinear

Choose Theme