Home Bibles ☰ Books ನೆಹೆಮ್ಯ 3:6 · ಕನ್ನಡ ಬೈಬಲ್
ನೆಹೆಮ್ಯ 3:6 · ಕನ್ನಡ ಬೈಬಲ್

ಇದಲ್ಲದೆ ಪಾಸೇಹನ ಮಗನಾದ ಯೋಯಾ ದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ ಹಳೇ ಬಾಗಲನ್ನು ಭದ್ರಪಡಿಸಿದರು; ಅವರು ಅದರ ತೊಲೆಗಳನ್ನು ಹೊಂದಿಸಿ ಕದಗಳನ್ನೂ ಜೋಡಣೆ ಗಳನ್ನೂ ಅದರ ಅಗುಳಿಗಳನ್ನೂ ನಿಲ್ಲಿಸಿದರು.

Cross references

ಎಜ್ರಾ 10:15

ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು.

ನೆಹೆಮ್ಯ 12:39

ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.

Interlinear

Choose Theme