Home Bibles ನೆಹೆಮ್ಯ 3:9 · ಕನ್ನಡ ಬೈಬಲ್
ನೆಹೆಮ್ಯ 3:9 · ಕನ್ನಡ ಬೈಬಲ್

ಇವರ ತರುವಾಯ ಯೆರೂ ಸಲೇಮಿನ ಅರ್ಧಕ್ಕೆ ಅಧಿಪತಿಯಾದ ಹೂರನ ಮಗ ನಾದ ರೆಫಾಯನು ಭದ್ರಪಡಿಸಿದನು.

Cross references

ನೆಹೆಮ್ಯ 3:12

ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು.

ನೆಹೆಮ್ಯ 3:17

ಇವನ ತರುವಾಯ ಲೇವಿಯರಲ್ಲಿರುವ ಬಾನಿಯ ಮಗನಾದ ರೆಹೂಮನು ಭದ್ರಪಡಿಸಿದನು. ಇವನ ತರುವಾಯ ಕೆಯಾಲದಲ್ಲಿ ಅರ್ಧಪಾಲಿಗೆ ಅಧಿಪತಿ ಯಾದ ಹಷಬ್ಯನು ಭದ್ರಪಡಿಸಿದನು.

Interlinear

Choose Theme