Home Bibles ☰ Books ನೆಹೆಮ್ಯ 4:18 · ಕನ್ನಡ ಬೈಬಲ್
ನೆಹೆಮ್ಯ 4:18 · ಕನ್ನಡ ಬೈಬಲ್

ಕಟ್ಟು ವವರು ಒಬ್ಬೊಬ್ಬರು ತಮ್ಮ ಕತ್ತಿಯನ್ನು ತಮ್ಮ ನಡುವಿ ನಲ್ಲಿ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವ ವನು ನನ್ನ ಬಳಿಯಲ್ಲಿದ್ದನು.

Cross references

ಅಂಕೆಗಳ ಪುಸ್ತಕ 10:9

ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ.

2 ದಿನವೃತ್ತಾಂತ 13:12

ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.

Interlinear

Choose Theme