Home Bibles ☰ Books ನೆಹೆಮ್ಯ 6:18 · ಕನ್ನಡ ಬೈಬಲ್
ನೆಹೆಮ್ಯ 6:18 · ಕನ್ನಡ ಬೈಬಲ್

ಯಾಕಂದರೆ ಅವನು ಅರಾಹನ ಮಗನಾದ ಶೆಕೆನ್ಯನ ಅಳಿಯನಾದದ ರಿಂದಲೂ ಅವನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತಕ್ಕೊಂಡದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿದರು.ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.

Cross references

ಎಜ್ರಾ 2:5

ಆರಹನ ಮಕ್ಕಳು -- ಏಳನೂರ ಎಪ್ಪತ್ತೈದು ಮಂದಿಯು.

ನೆಹೆಮ್ಯ 3:4

ಇವರ ತರುವಾಯ ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಹಳೇದನ್ನು ಭದ್ರಪಡಿಸಿದನು. ಇವರ ತರುವಾಯ ಮೆಷೇಜಬೇಲನ ಮಗನಾದ ಬೆರೆಕ್ಯನ ಮಗನಾದ ಮೆಷುಲ್ಲಾಮನು ಹಳೇದನ್ನು ಭದ್ರಪಡಿಸಿದನು; ಇವರ ತರುವಾಯ ಬಾಣನ ಮಗನಾದ ಚಾದೋಕನು ಭದ್ರ ಪಡಿಸಿದನು.

ನೆಹೆಮ್ಯ 3:30

ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು.

ನೆಹೆಮ್ಯ 7:10

ಆರಹನ ಮಕ್ಕಳು ಆರು ನೂರ ಐವತ್ತೆರಡು ಮಂದಿಯು.

Interlinear

Choose Theme