Cross references
ಎಜ್ರಾ 2:5
ಆರಹನ ಮಕ್ಕಳು -- ಏಳನೂರ ಎಪ್ಪತ್ತೈದು ಮಂದಿಯು.
ನೆಹೆಮ್ಯ 6:18
ಯಾಕಂದರೆ ಅವನು ಅರಾಹನ ಮಗನಾದ ಶೆಕೆನ್ಯನ ಅಳಿಯನಾದದ ರಿಂದಲೂ ಅವನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತಕ್ಕೊಂಡದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿದರು.ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.