Cross references
ಎಜ್ರಾ 2:23
ಅನಾತೋತದ ಮನುಷ್ಯರು -- ನೂರ ಇಪ್ಪತ್ತೆಂಟು ಮಂದಿಯು.
ಯೆಶಾಯ 10:30
ಓ ಗಲ್ಲೀಮ್‌ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.
ಯೆರೆಮಿಯ 1:1
ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು.