Home Bibles ನೆಹೆಮ್ಯ 7:30 · ಕನ್ನಡ ಬೈಬಲ್
ನೆಹೆಮ್ಯ 7:30 · ಕನ್ನಡ ಬೈಬಲ್

ರಾಮವು ಗೆಬವು ಎಂಬ ಪಟ್ಟಣಗಳ ಮನುಷ್ಯರು ಆರು ನೂರ ಇಪ್ಪತ್ತೊಂದು ಮಂದಿಯು.

Cross references

ಯೆಹೋಶುವ 18:24

ಕೆಫೆರ್‌, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಅವುಗಳ ಗ್ರಾಮಗಳೂ

ಎಜ್ರಾ 2:26

ರಾಮಾ, ಗೆಬದ ಮಕ್ಕಳು -- ಆರು ನೂರ ಇಪ್ಪತ್ತೊಂದು ಮಂದಿಯು.

ನೆಹೆಮ್ಯ 11:31

ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂ

ನೆಹೆಮ್ಯ 12:29

ಬೇತ್ಹಗಿಲ್ಗಾಲನ ಮನೆಯಿಂದಲೂ ಗೆಬದ ಅಜ್ಮಾವೇತಿನ ಹೊಲಗಳಿಂದಲೂ ಕೂಡಿಕೊಂಡರು. ಯಾಕಂದರೆ ಹಾಡುಗಾರರು ತಮಗೋಸ್ಕರ ಯೆರೂ ಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿ ದ್ದರು.

Interlinear

Choose Theme