Cross references
1 ಸಮುವೇಲ 13:5
ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
1 ಸಮುವೇಲ 13:23
ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.
ಎಜ್ರಾ 2:27
ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು.
ಯೆಶಾಯ 10:28
ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.