ನೆಹೆಮ್ಯ 7:39 · ಕನ್ನಡ ಬೈಬಲ್
ಯಾಜಕರು ಯಾರಂದರೆ; ಯೇಷೂವನ ಮನೆಯವನಾದ ಯೆದಾಯನ ಮಕ್ಕಳು ಒಂಭೈನೂರ ಎಪ್ಪತ್ತು ಮೂರು ಮಂದಿಯು.
Cross references
1 ದಿನವೃತ್ತಾಂತ 24:7
ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ
1 ದಿನವೃತ್ತಾಂತ 24:11
ಒಂಭತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, ಹನ್ನೊಂದ ನೆಯದು ಎಲ್ಯಾಷೀಬನಿಗೆ,
ಎಜ್ರಾ 2:36
ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು.
ನೆಹೆಮ್ಯ 11:3
ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--