Home Bibles ನೆಹೆಮ್ಯ 7:45 · ಕನ್ನಡ ಬೈಬಲ್
ನೆಹೆಮ್ಯ 7:45 · ಕನ್ನಡ ಬೈಬಲ್

ದ್ವಾರಪಾಲಕರಾದ ಶಲ್ಲೂಮನ ಮಕ್ಕಳು ಅಟೇರನ ಮಕ್ಕಳು ಟಲ್ಮೋನನ ಮಕ್ಕಳು ಅಕ್ಕೂಬನ ಮಕ್ಕಳು ಹಟೀಟನ ಮಕ್ಕಳು ಶೋಬೈಯ ಮಕ್ಕಳೂ ನೂರ ಮೂವತ್ತೆಂಟು ಮಂದಿಯು.

Cross references

1 ದಿನವೃತ್ತಾಂತ 26:1

ದ್ವಾರಪಾಲಕರ ವರ್ಗಗಳನ್ನು ಕುರಿತು ಏನಂದರೆ--ಕೊರಹೀಯರೊಳಗೆ ಆಸಾ ಫನ ಕುಮಾರರಲ್ಲಿ ಒಬ್ಬನಾಗಿರುವ ಕೋರೆಯನ ಮಗನಾದ ಮೆಷೆಲೆಮ್ಯನು.

ಎಜ್ರಾ 2:42

ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು.

ನೆಹೆಮ್ಯ 3:12

ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು.

Interlinear

Choose Theme