Home Bibles ☰ Books ನೆಹೆಮ್ಯ 7:61 · ಕನ್ನಡ ಬೈಬಲ್
ನೆಹೆಮ್ಯ 7:61 · ಕನ್ನಡ ಬೈಬಲ್

ತೇಲ್ಮೆ ಲಹ ಗುಡ್ಡವು, ತೇಲ್ಹರ್ಷ ಗುಡ್ಡವು, ಕೆರೂಬದ್ದೋನ್‌, ಇಮ್ಮೇರ್‌ ಎಂಬ ಸ್ಥಳಗಳಿಂದ ಹೊರಟು ತಾವು ಇಸ್ರಾಯೇಲ್ಯರು ಹೌದೋ ಅಲ್ಲವೋ ಎಂದು ತಮ್ಮ ತಂದೆಗಳ ಮನೆಯನ್ನಾದರೂ ತಮ್ಮ ಸಂತಾನವನ್ನಾ ದರೂ ತೋರಿಸಲಾರದೆ ಇದ್ದವರು ಯಾರಂದರೆ

Cross references

ಎಜ್ರಾ 2:59

ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್‌ ಇಮ್ಮೇರ್‌ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು.

Interlinear

Choose Theme