Home Bibles ☰ Books ನೆಹೆಮ್ಯ 8:11 · ಕನ್ನಡ ಬೈಬಲ್
ನೆಹೆಮ್ಯ 8:11 · ಕನ್ನಡ ಬೈಬಲ್

ಹೀಗೆಯೇ ಲೇವಿಯರು--ಈ ದಿನವು ಪರಿಶುದ್ಧವಾದದರಿಂದ ನೀವು ಮೌನವಾಗಿದ್ದು ವ್ಯಥೆಪಡಬೇಡಿರೆಂದು ಹೇಳಿ ಜನರನ್ನು ಸುಮ್ಮನಿರಿಸಿದರು.

Cross references

ಅಂಕೆಗಳ ಪುಸ್ತಕ 13:30

ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.

Interlinear

Choose Theme