ಅಂಕೆಗಳ ಪುಸ್ತಕ 1:10 · ಕನ್ನಡ ಬೈಬಲ್
ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್‌ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್,
Cross references
ಅಂಕೆಗಳ ಪುಸ್ತಕ 2:18
ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ.
ಅಂಕೆಗಳ ಪುಸ್ತಕ 2:20
ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ.
ಅಂಕೆಗಳ ಪುಸ್ತಕ 7:48
ಏಳನೇ ದಿನದಲ್ಲಿ ಎಫ್ರಾಯಾಮ್ ಮಕ್ಕಳಿಗೆ ಪ್ರಧಾನನಾದ ಅವ್ಮೆಾಹೂದನ ಮಗನಾದ ಎಲೀಷಾಮನು ಅರ್ಪಿಸಿದನು.
ಅಂಕೆಗಳ ಪುಸ್ತಕ 7:54
ಎಂಟನೇ ದಿನದಲ್ಲಿ ಮನಸ್ಸೆ ಮಕ್ಕಳಿಗೆ ಪ್ರಧಾನನಾದ ಪೆದಾಚೂರನ ಮಗನಾದ ಗವ್ಲೆಾ ಯೇಲ್ ಅರ್ಪಿಸಿದನು.
ಅಂಕೆಗಳ ಪುಸ್ತಕ 10:22
ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು.
1 ದಿನವೃತ್ತಾಂತ 7:26
ಇವನ ಮಗನು ತಹನ್, ಇವನ ಮಗನು ಲದ್ದಾನ್, ಇವನ ಮಗನು ಅವ್ಮೆಾಹೂದನು, ಇವನ ಮಗನು ಎಲೀಷಾಮನು,