Cross references
ಅಂಕೆಗಳ ಪುಸ್ತಕ 2:27
ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ;
ಅಂಕೆಗಳ ಪುಸ್ತಕ 7:72
ಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು.
ಅಂಕೆಗಳ ಪುಸ್ತಕ 10:26
ಆಶೇರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಒಕ್ರಾನನ ಮಗ ನಾದ ಪಗೀಯೇಲನು ಇದ್ದನು.