Home Bibles ಅಂಕೆಗಳ ಪುಸ್ತಕ 1:14 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 1:14 · ಕನ್ನಡ ಬೈಬಲ್

ಗಾದ್‌ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್‌.

Cross references

ಅಂಕೆಗಳ ಪುಸ್ತಕ 2:14

ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ;

ಅಂಕೆಗಳ ಪುಸ್ತಕ 7:42

ಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು.

ಅಂಕೆಗಳ ಪುಸ್ತಕ 10:20

ಗಾದನ ಮಕ್ಕಳ ಗೋತ್ರದ ಸೈನ್ಯದ ಮೇಲೆ ದೆಗೂವೇಲನ ಮಗನಾದ ಎಲ್ಯಾಸಾಫನು ಇದ್ದನು.

Interlinear

Choose Theme