Home Bibles ☰ Books ಅಂಕೆಗಳ ಪುಸ್ತಕ 1:17 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 1:17 · ಕನ್ನಡ ಬೈಬಲ್

ಹೆಸರುಗಳು ಹೇಳಲ್ಪಟ್ಟ ಈ ಮನುಷ್ಯರನ್ನು ಮೋಶೆ ಆರೋನರು ತಕ್ಕೊಂಡರು.

Cross references

ಅಂಕೆಗಳ ಪುಸ್ತಕ 1:5

ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್‌ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್‌,

ಯೋಹಾನ 10:3

ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ; ಕುರಿಗಳು ಅವನ ಸ್ವರವನ್ನು ಕೇಳುತ್ತವೆ, ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ.

ಪ್ರಕಟನೆ 7:4

ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ.

Interlinear

Choose Theme