ಅಂಕೆಗಳ ಪುಸ್ತಕ 1:23 · ಕನ್ನಡ ಬೈಬಲ್
ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು.
Cross references
ಅಂಕೆಗಳ ಪುಸ್ತಕ 2:13
ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು.
ಅಂಕೆಗಳ ಪುಸ್ತಕ 25:8
ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
ಅಂಕೆಗಳ ಪುಸ್ತಕ 25:14
ಆದರೆ ಮಿದ್ಯಾನ್ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು.
ಅಂಕೆಗಳ ಪುಸ್ತಕ 26:14
ಸಿಮೆಯೋನನ ಕುಟುಂಬಗಳು ಇವೇ; ಇಪ್ಪತ್ತೆರಡು ಸಾವಿರದ ಇನ್ನೂರು ಮಂದಿ.