Home Bibles ಅಂಕೆಗಳ ಪುಸ್ತಕ 1:24 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 1:24 · ಕನ್ನಡ ಬೈಬಲ್

ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

Cross references

ಆದಿಕಾಂಡ 30:10

ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.

ಆದಿಕಾಂಡ 46:16

ಗಾದನ ಮಕ್ಕಳು: ಚಿಪ್ಯೋನ್‌ ಹಗ್ಗೀ ಶೂನೀ ಎಚ್ಬೋನ್‌ ಏರೀ ಅರೋದೀ ಅರೇಲೀ ಎಂಬವರು.

ಆದಿಕಾಂಡ 49:19

ಸೈನ್ಯದ ಗುಂಪು ಗಾದನ ಮೇಲೆ ಬರುವದು, ಆದರೆ ಕೊನೆಗೆ ಅವನು ಜಯಿಸುವನು.

ಅಂಕೆಗಳ ಪುಸ್ತಕ 2:14

ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ;

ಅಂಕೆಗಳ ಪುಸ್ತಕ 26:15

ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನಿಂದ ಚೆಫೋನ್ಯರ ಕುಟುಂಬ; ಹಗ್ಗೀಯಿಂದ ಹಗ್ಗೀಯರ ಕುಟುಂಬ; ಶೂನೀಯಿಂದ ಶೂನೀಯರ ಕುಟುಂಬ.

Interlinear

Choose Theme