ಅಂಕೆಗಳ ಪುಸ್ತಕ 1:25 · ಕನ್ನಡ ಬೈಬಲ್
ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು.
Cross references
ಅಂಕೆಗಳ ಪುಸ್ತಕ 2:15
ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು.
ಅಂಕೆಗಳ ಪುಸ್ತಕ 26:18
ಗಾದನ ಮಕ್ಕಳ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಸಾವಿರದ ಐನೂರು ಮಂದಿ.