Home Bibles ಅಂಕೆಗಳ ಪುಸ್ತಕ 1:27 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 1:27 · ಕನ್ನಡ ಬೈಬಲ್

ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು.

Cross references

ಅಂಕೆಗಳ ಪುಸ್ತಕ 2:3

ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.

ಅಂಕೆಗಳ ಪುಸ್ತಕ 26:22

ಯೆಹೂದನ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಎಪ್ಪತ್ತಾರು ಸಾವಿರದ ಐನೂರು ಮಂದಿ.

2 ಸಮುವೇಲ 24:9

ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.

2 ದಿನವೃತ್ತಾಂತ 17:14

ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು.

Interlinear

Choose Theme