Home Bibles ಅಂಕೆಗಳ ಪುಸ್ತಕ 1:28 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 1:28 · ಕನ್ನಡ ಬೈಬಲ್

ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

Cross references

ಆದಿಕಾಂಡ 30:18

ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.

ಆದಿಕಾಂಡ 46:13

ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್‌ ಶಿಮ್ರೋನ್‌ ಎಂಬವರು.

ಆದಿಕಾಂಡ 49:14

ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.

ಅಂಕೆಗಳ ಪುಸ್ತಕ 2:5

ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ.

ಅಂಕೆಗಳ ಪುಸ್ತಕ 23:23

ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.

ಅಂಕೆಗಳ ಪುಸ್ತಕ 26:23

ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ;

Interlinear

Choose Theme