ಅಂಕೆಗಳ ಪುಸ್ತಕ 1:29 · ಕನ್ನಡ ಬೈಬಲ್
ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು.
Cross references
ಅಂಕೆಗಳ ಪುಸ್ತಕ 2:6
ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು.
ಅಂಕೆಗಳ ಪುಸ್ತಕ 26:25
ಇಸ್ಸಾಕಾರನ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುನಾಲ್ಕು ಸಾವಿರದ ಮುನ್ನೂರು ಮಂದಿ.