ಅಂಕೆಗಳ ಪುಸ್ತಕ 1:35 · ಕನ್ನಡ ಬೈಬಲ್
ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು.
Cross references
ಆದಿಕಾಂಡ 48:19
ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
ಅಂಕೆಗಳ ಪುಸ್ತಕ 2:21
ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು.
ಅಂಕೆಗಳ ಪುಸ್ತಕ 26:34
ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ.