Home Bibles ಅಂಕೆಗಳ ಪುಸ್ತಕ 1:37 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 1:37 · ಕನ್ನಡ ಬೈಬಲ್

ಬೆನ್ಯಾವಿಾನ್‌ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.

Cross references

ಅಂಕೆಗಳ ಪುಸ್ತಕ 2:23

ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮುವತ್ತೈದು ಸಾವಿರದ ನಾಲ್ಕುನೂರು.

ಅಂಕೆಗಳ ಪುಸ್ತಕ 26:41

ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ಬೆನ್ಯಾವಿಾನನ ಕುಮಾರರು ಇವರೇ; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತೈದು ಸಾವಿರದ ಆರು ನೂರು ಮಂದಿ.

ನ್ಯಾಯಾಧಿಪತಿಗಳು 20:44

ಬೆನ್ಯಾವಿಾನ್ಯರಲ್ಲಿ ಹದಿನೆಂಟು ಸಾವಿರ ಜನರು ಬಿದ್ದರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.

2 ದಿನವೃತ್ತಾಂತ 17:17

ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು.

Interlinear

Choose Theme