ಅಂಕೆಗಳ ಪುಸ್ತಕ 1:38 · ಕನ್ನಡ ಬೈಬಲ್
ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
Cross references
ಆದಿಕಾಂಡ 30:5
ಆಗ ಬಿಲ್ಹಳು ಗರ್ಭಿಣಿಯಾಗಿ ಯಾಕೋಬನಿಗೆ ಮಗನನ್ನು ಹೆತ್ತಳು.
ಆದಿಕಾಂಡ 46:23
ದಾನನ ಮಗನು ಹುಶೀಮನು.
ಆದಿಕಾಂಡ 49:16
ದಾನನು ಇಸ್ರಾಯೇ ಲನ ಗೋತ್ರಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.
ಅಂಕೆಗಳ ಪುಸ್ತಕ 26:42
ಕುಟುಂಬಗಳ ಪ್ರಕಾರ ದಾನನ ಕುಮಾರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ. ಕುಟುಂಬ ಗಳ ಪ್ರಕಾರ ದಾನನ ಕುಟುಂಬಗಳು ಇವೇ.