Home Bibles ಅಂಕೆಗಳ ಪುಸ್ತಕ 1:40 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 1:40 · ಕನ್ನಡ ಬೈಬಲ್

ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

Cross references

ಆದಿಕಾಂಡ 30:12

ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.

ಆದಿಕಾಂಡ 46:27

ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.

ಆದಿಕಾಂಡ 49:20

ಆಶೇರನಿಂದ ಕೊಬ್ಬಿದ ಆಹಾರವು ಬರುವದು. ಅವನು ಅರಸರ ಸವಿಯೂಟ ವನ್ನು ಕೊಡುವನು.

ಅಂಕೆಗಳ ಪುಸ್ತಕ 26:44

ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನಿಂದ ಇಮ್ನಾಹ್ಯರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ.

Interlinear

Choose Theme