Home Bibles ಅಂಕೆಗಳ ಪುಸ್ತಕ 1:42 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 1:42 · ಕನ್ನಡ ಬೈಬಲ್

ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

Cross references

ಆದಿಕಾಂಡ 30:7

ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.

ಆದಿಕಾಂಡ 46:24

ನಫ್ತಾ ಲಿಯ ಕುಮಾರರು: ಯಹೇಲ್‌ ಗೂನೀ ಯೇಚೆರ್‌ ಶಿಲ್ಲೇಮ್‌ ಎಂಬವರು.

ಆದಿಕಾಂಡ 49:21

ನಫ್ತಾಲಿ ಬಿಡಲ್ಪಟ್ಟ ಜಿಂಕೆ, ಅವನು ಮೆಚ್ಚಿಗೆಯ ಮಾತುಗಳನ್ನಾಡುತ್ತಾನೆ.

ಅಂಕೆಗಳ ಪುಸ್ತಕ 26:48

ಕುಟುಂಬಗಳ ಪ್ರಕಾರ ನಫ್ತಾಲಿಯ ಕುಮಾರರು; ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀ ಯನಿಂದ ಗೂನೀಯರ ಕುಟುಂಬ;

Interlinear

Choose Theme