ಅಂಕೆಗಳ ಪುಸ್ತಕ 1:49 · ಕನ್ನಡ ಬೈಬಲ್
ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ.
Cross references
ಅಂಕೆಗಳ ಪುಸ್ತಕ 2:33
ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.
ಅಂಕೆಗಳ ಪುಸ್ತಕ 26:62
ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.