ಅಂಕೆಗಳ ಪುಸ್ತಕ 10:13 · ಕನ್ನಡ ಬೈಬಲ್
ಆಗ ಅವರು ಮೊದಲನೇ ಸಾರಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಪ್ರಯಾಣಮಾಡಿದರು.
Cross references
ಅಂಕೆಗಳ ಪುಸ್ತಕ 9:20
ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು.
ಅಂಕೆಗಳ ಪುಸ್ತಕ 9:23
ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.
ದ್ವಿತೀಯೋಪದೇಶಕಾಂಡ 1:6
ನಮ್ಮ ದೇವರಾದ ಕರ್ತನು ಹೋರೇಬಿನಲ್ಲಿ ನಮಗೆ--ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು;